Mysore
31
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಹೆಗ್ಗಡಹಳ್ಳಿ ಗ್ರಾಮದ ರಂಗಣ್ಣ ಎಂಬುವವರೇ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡವರು.

ಮನೆ ಮುಂಭಾಗ ಕುಳಿತಿದ್ದ ವೇಳೆ ಹಠಾತ್‌ ಬಂದ ಶ್ವಾನಗಳು ರಂಗಣ್ಣ ಅವರ ಮೇಲೆ‌ ದಾಳಿ ನಡೆಸಿವೆ. ಗಾಯಗೊಂಡ ರಂಗಣ್ಣ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Tags:
error: Content is protected !!