ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಹೆಗ್ಗಡಹಳ್ಳಿ ಗ್ರಾಮದ ರಂಗಣ್ಣ ಎಂಬುವವರೇ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡವರು.
ಮನೆ ಮುಂಭಾಗ ಕುಳಿತಿದ್ದ ವೇಳೆ ಹಠಾತ್ ಬಂದ ಶ್ವಾನಗಳು ರಂಗಣ್ಣ ಅವರ ಮೇಲೆ ದಾಳಿ ನಡೆಸಿವೆ. ಗಾಯಗೊಂಡ ರಂಗಣ್ಣ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…