ಕುಶಾಲನಗರ: ಕುಶಾಲನಗರದ ವರ್ತಕರೊಬ್ಬರು ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭದಲ್ಲಿ ತಲೆ ಟ್ವಿಸ್ಟ್ ಆಗಿ ಅಸು ನೀಗಿರುವ ಘಟನೆ ನಡೆದಿದೆ.
ಕುಶಾಲನಗರದ ಮೊಲೈಲ್ ಗ್ಯಾಲರಿ ಶಾಪ್‌ನ ಮಾಲೀಕ ನಿಶಾಂತ್ ಎಂಬುವವರೇ ಈಜುಕೊಳದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ನಿಶಾಂತ್ ಮಂಗಳೂರಿಗೆ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…