ಕೊಡಗು

ಕೊಡಗಿನಲ್ಲಿ ಧಾರಾಕಾರ ಮಳೆ: ಮಡಿಕೇರಿ-ವಿರಾಜಪೇಟೆ ಹೆದ್ದಾರಿ ಬದಿಯಲ್ಲಿ ಭೂಕುಸಿತ

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಡಿಕೇರಿ-ವಿರಾಜಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಬದಿ ಭೂಕುಸಿತವಾಗಿದೆ.

ಕಳೆದ ಕೆಲ ದಿನಗಳ ಹಿಂದೆಯೂ ಇಲ್ಲಿ ಭೂಕುಸಿತವಾಗಿತ್ತು. ಅಲ್ಲಿನ ಹೆಚ್ಚಿನ ಭೂಕುಸಿತವಾಗದಂತೆ ಸ್ಯಾಂಡ್‌ಬ್ಯಾಗ್‌ ಜೋಡಿಸಲಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿದೆ.

ರಸ್ತೆ ಕಡಿದಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನ ಸಂಚಾರದಿಂದ ಮತ್ತಷ್ಟು ಅಪಾಯ ಸಂಭವಿಸುವ ಸಾಧ್ಯತೆಯಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ರಸ್ತೆ ಬದಿ ಬ್ಯಾರಿಕೇಡ್‌ ಅಳವಡಿಸಿ ರಸ್ತೆ ಬದಿಯಲ್ಲಿ ವಾಹನಗಳು ಸಂಚರಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

1 hour ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago