ಕೊಡಗು

ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆ ಪ್ರತ್ಯಕ್ಷ

ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಪೊನ್ನಂಪೇಟೆಯ ಕೋತೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಜ್ಜಮಾಡ ಪವನ್‌ ಪೊನ್ನಪ್ಪ ಎಂಬುವವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯ ಓಡಾಟದ ದೃಶ್ಯ ಮನೆಯ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜನತೆಯನ್ನು ಭಯಭೀತರನ್ನಾಗಿಸಿದೆ.

ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ, ಚಿರತೆಯನ್ನು ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

13 ವರ್ಷ ಹಳೆಯ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಗೆ ಪೊಲೀಸ್ ನೋಟಿಸ್‌

ನವದೆಹಲಿ: 13 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೆಹಲಿ ಪೊಲೀಸರು ನೋಟಿಸ್‌…

21 hours ago

ದೀಪಾವಳಿ ಬಳಿಕ ಬೆಂಗಳೂರಲ್ಲಿ ವಾಯುಮಾಲಿನ್ಯ ಏರಿಕೆ, AQI 186ಕ್ಕೆ

ಬೆಂಗಳೂರು: ದೀಪಾವಳಿ ಸಂಭ್ರಮದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ, ಅಂದರೆ ಎಕ್ಯೂಐ, 186ಕ್ಕೆ ತಲುಪಿದೆ.…

21 hours ago

ರೇಷನ್ ಕಾರ್ಡ್ ಇ-ಕೆವೈಸಿಗೆ ಇಂದೇ ಕೊನೆ ದಿನ!

ಬೆಂಗಳೂರು: ನಿಮ್ಮ ರೇಷನ್ ಕಾರ್ಡ್‌ಗೆ ಇನ್ನೂ ಇ-ಕೆವೈಸಿ ಮಾಡಿಸಿಲ್ವಾ? ಹಾಗಿದ್ದರೆ ಗಮನಿಸಿ. ಇ-ಕೆವೈಸಿ ಮಾಡಿಸಲು ಇಂದೇ ಕೊನೆಯ ದಿನ! ಈಗಾಗಲೇ…

21 hours ago

ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ! ನಾಳೆ ಗರ್ಭಗುಡಿ ಬಾಗಿಲು ಬಂದ್‌

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು, ನವೆಂಬರ್‌ 10, ಕೊನೆಯ ದಿನ. ಕೊನೆಯ ದಿನವಾದ್ದರಿಂದ…

1 day ago

ಓದುಗರ ಪತ್ರ: ಈ ದೀಪ ಪ್ರೀತಿಯ ರೂಪ

ಈ ದೀಪ ಪ್ರೀತಿಯ ರೂಪ ನಾನೊಂದು ದೀಪ ಹಚ್ಚುತ್ತೇನೆ ನಮ್ಮೊಳಗಿನ ಅಜ್ಞಾನ, ಅಹಂ ಅಂಧಕಾರವೆಲ್ಲಾ ಅಳಿದು, ಸುಜ್ಞಾನದ ಬೆಳಕು ಬೆಳಗಲಿಯೆಂದು…

1 day ago

ಓದುಗರ ಪತ್ರ: ಮೈಸೂರಿಗೆ ಮತ್ತೊಂದು ಪ್ರಶಸ್ತಿಯ ಗರಿ

೨೦೨೫-೨೬ ರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಕೊಡಮಾಡುವ ಸ್ವಚ್ಛ ಸರ್ವೇಕ್ಷಣ್ ರಾಷ್ಟ್ರೀಯ ಪ್ರಶಸ್ತಿಗೆ ಮೈಸೂರು ಭಾಜನವಾಗಿರುವುದು…

1 day ago