ಕೊಡಗು

ರೀಲ್ಸ್‌ಗಾಗಿ ಲಾಂಗ್‌ ಪ್ರದರ್ಶನ : ಮೂವರ ವಿರುದ್ಧ ದೂರು ದಾಖಲಲು

ಮಡಿಕೇರಿ : ರೀಲ್ಸ್ ಹುಚ್ಚಿಗೆ ಬಿದ್ದ ಮೂವರು ಯುವಕರು ಬೈಕ್‌ನಲ್ಲಿ ತೆರಳುವಾಗ ಲಾಂಗ್ ಪ್ರದರ್ಶನ ಮಾಡಿ ಪ್ರಕರಣ ದಾಖಲಿಸಿಕೊಂಡು ಬಂಧನಕೊಳ್ಳಗಾಗಿರುವ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮೂವರು ಯುವಕರ ಪೈಕಿ ಓರ್ವ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ತೆಗೆದಿದ್ದಾನೆ. ಅಲ್ಲದೆ, ಇದರ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾನೆ.

ವಿಡಿಯೋ ಗಮನಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಮರೂರು ಗ್ರಾಮದ ಸೂರ್ಯ, ಚಿಕ್ಕ ಅಳುವಾರದ ಪುನೀತ್, ಹೆಬ್ಬಾಲೆಯ ಶ್ರೀಧರ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸೂರ್ಯ ಹಾಗೂ ಪುನೀತ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರೆ, ಶೀಧರ ಎಂಬ ಯುವಕ ತಲೆಮರೆಸಿಕೊಂಡಿದ್ದು ಪರಾರಿಯಾದ ಯುವಕನಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago