ಕೊಡಗು: ಲಾರಿಯೊಂದು ಬ್ರೇಕ್ ಫೇಲ್ ಆಗಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.
ತಮಿಳುನಾಡಿನ ಲಾರಿ ಬ್ರೇಕ್ ಫೇಲ್ ಆದ ಪರಿಣಾಮ ಈ ಘಟನೆ ನಡೆದಿದ್ದು, ಆಟೋ ಚಾಲಕನ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಪದೇ ಪದೇ ಈ ಸ್ಥಳದಲ್ಲಿ ಅಪಘಾತ ನಡೆಯುತ್ತಿವೆ. ಇಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕದೇ ಇರುವುದೇ ಇದಕ್ಕೆಲ್ಲಾ ಕಾರಣ ಎಂದು ಆರೋಪಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವಿರಾಜಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…