ಮಡಿಕೇರಿ: ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲದಲ್ಲಿ ನಡೆದಿದೆ.
ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ.
ಈ ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಹಲವು ತಾಸುಗಳ ತನಕ ರಸ್ತೆ ತಡೆ ಉಂಟಾಗಿತ್ತು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…