ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ ನಡೆದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ ತಿಳಿದು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದರೂ ಏನು ಪ್ರಯೋಜನವಾಗಲಿಲ್ಲ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್…
ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…
ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…
ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…