Mysore
24
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ.

ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ ನಡೆದಿದೆ.

ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆಯಲ್ಲೇ ಉರುಳಿಬಿದ್ದಿದೆ.

ರಸ್ತೆಯ ಅವೈಜ್ಞಾನಿಕ ತಿರುವಿನಿಂದಾಗಿ ಲಾರಿ ಉರುಳಿದೆ ಎನ್ನಲಾಗಿದೆ.

ಅದೃಷ್ಟವಶಾತ್ ಲಾರಿಯಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

Tags:
error: Content is protected !!