ಮಡಿಕೇರಿ: ತಾಲೂಕಿನ ಸಂಪಾಜೆ ಸಮೀಪದ ಕೊಯನಾಡುನಲ್ಲಿ ಬೈಕ್ ಅಪಘಾತ ದಿಂದ ಬೈಕ್ ಸವಾರ ಮತ್ತು ಹಿಂಬದಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತರು ಮೈಸೂರಿನ ಗಾಂಧಿನಗರ ನಿವಾಸಿಗಳಾಗಿದ್ದಾರೆ. ಈ ದುರ್ಘಟನೆಯು ಭಾನುವಾರ ತಡರಾತ್ರಿ ನಡೆದಿದ್ದು, ಇಂದು(ಆ.5) ಬೆಳಗ್ಗೆ ಸ್ಥಳೀಯರ ಗಮನಕ್ಕೆ ಬಂದಿದೆ.
ಮೃತರು ಮೈಸೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಮಡಿಕೇರಿಯ ಸಂಪಾಜೆ ಬಳಿ ಅಪಘಾತ ಸಂಭವಿಸಿದೆ. ಬೈಕ್ ಮತ್ತು ಇಬ್ಬರ ಮೃತ ದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ರಾತ್ರಿ ವೇಳೆ ವೇಗದಿಂದ ಬಂದ ಬೈಕ್ ರಸ್ತೆಯ ಡಿವೈಡರ್ ಗೆ ಗುದ್ದಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಪೋಲಿಸರು ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…