ಮಡಿಕೇರಿ: ರಾಜ್ಯ ಸಾರಿ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿರಾಜಪೇಟೆ ತಾಲೂಕು ಬಿಟ್ಟಂಗಲ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.
ಬೈಕ್ ಸವಾರನ ಕಾಲು ಮುರಿತಕ್ಕೆ ಒಳಗಾಗಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾರ್ವಜನಿಕರು ಬೈಕ್ ಸವಾರನನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿರಾಜಪೇಟೆಯಿಂದ ಹುಣಸೂರಿಗೆ ತೆರಳುತ್ತಿದ್ದ ಸರಕಾರಿ ಬಸ್ಸಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಇದೇ ಸಂದರ್ಭ ಕೆಲವರು ಬಸ್ ಚಾಲಕನ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ: ಅರ್ನಾಬ್ ಚಂಡಮಾರುತದ ಅಬ್ಬರಕ್ಕೆ ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಚಂಡಮಾರುತ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ…
ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್, ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.…
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಹಾಸನದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ…
ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲೂ…
ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ! ರಾತ್ರಿ ಪ್ರಯಾಣದ ವೇಳೆ ಮೊಬೈಲ್ ಚಾರ್ಜ್ ಮಾಡಿಕೊಳ್ಳುವ ಯೋಚನೆಯಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ. ರಾತ್ರಿ…
ಮೈಸೂರಿನ ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್ ಮತ್ತು ಇತರೆ ಕ್ರಾಸ್ ರಸ್ತೆಗಳಲ್ಲಿ ಮನೆಗಳ ಮುಂದೆ ಕಾರುಗಳನ್ನು ನಿಲ್ಲಿಸುತ್ತಿದ್ದು, ಕಳೆದ…