ಮಡಿಕೇರಿ : ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು ಮಡಿಕೇರಿ ಹೊರವಲಯದ ಇಬ್ನಿ ರೆಸಾರ್ಟ್ ಸಮೀಪ ಹೆದ್ದಾರಿಯಲ್ಲಿ ಹೊತ್ತಿ ಉರಿದಿದೆ.
ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳತ್ತಿದ್ದ ಈ ಕಾರಿನಲ್ಲಿ ಸುಟ್ಟ ವಾಸನೆ ಬಂದಿದೆ. ತಕ್ಷಣ ಕಾರು ಚಾಲಕ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿದ್ದಾರೆ. ದಟ್ಟ ಹೊಗೆ ಕಾಣಿಸಿಕೊಂಡು, ನೋಡು ನೋಡುತ್ತಿದ್ದಂತೆ ಕಾರು ಧಗಧಗನೆ ಹೊತ್ತಿ ಉರಿಯಿತು.
ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈ ಘನಟೆಯಿಂದ ಕೆಲಕಾಲ ಮಡಿಕೇರಿ- ಕುಶಾಲನಗರ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ವ್ಯತ್ಯಯವಾಯಿತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…