ಕೊಡಗು

ಮಡಿಕೇರಿ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸಾವು

ಮಡಿಕೇರಿ: ಮಂಗಳೂರು ರಸ್ತೆ ಕಾಟಕೇರಿಯಲ್ಲಿ ಪ್ರಶಾಂತಿ ಹೋಂ ಸ್ಟೇ ಎದುರು ಭೀಕರ ರಸ್ತೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಬೈಕ್‌ ಸವಾರ ಕಕ್ಕಬೆ ನಿವಾಸಿ ಶರತ್‌ (28) ಎಂದು ಗುರುತಿಸಲಾಗಿದೆ.

ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದ ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

IPL 2025 | ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ಮಣಿಸಿದ ಡೆಲ್ಲಿ

ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್‌ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್‌ ಓವರ್‌ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ…

4 hours ago

ರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಮುಕುಟ ‘ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಗ್ಯಾರಂಟಿಗಳನ್ನು ಜಾರಿ ಮಾಡಿ…

4 hours ago

ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 3.26 ಕೋಟಿ ದಾಖಲೆಯ ಮೊತ್ತ ಸಂಗ್ರಹ!

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿಯೇ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ…

4 hours ago

ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ, ಒಗ್ಗಟ್ಟಾಗಿ ಇರಿ : ಖರ್ಗೆ ಎಚ್ಚರಿಕೆ

ಕಲಬುರಗಿ : ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಒಗ್ಗಾಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ…

4 hours ago

ಮೈಸೂರು | ತಂಪೆರೆದ ಮಳೆ

ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ…

5 hours ago

ಪಿಡಿಒ ಸೇರಿ ಇತರ ನೌಕರರ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಧಿಸೂಚನೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2…

6 hours ago