ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.
ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಬಸ್ ನಿಲ್ದಾಣದಲ್ಲೇ ಮುಂಭಾಗದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಮುಂಬದಿ ಯಾರೂ ಪ್ರಯಾಣಿಕರು ಇಲ್ಲದರಿಂದ ಅನಾಹುತ ತಪ್ಪಿದೆ. ಜೊತೆಗೆ ಕಂಬ ಇಲ್ಲದೇ ಹೋಗಿದ್ದರೆ ಇತರ ಬಸ್‌ಗೆ ಕಾಯುತ್ತಿದ್ದ ಮತ್ತು ನಿಲ್ದಾಣದಲ್ಲಿ ಕುಳಿತಿದ್ದ ಹತ್ತಾರು ಪ್ರಯಾಣಿಕರ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಸದ್ಯ ಕಂಬ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಬಸ್‌ನ ಬ್ರೇಕ್ ವಿಫಲಗೊಂಡಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಯಿಂದ ಬಸ್‌ನ ಮುಂಬದಿ ಜಖಂಗೊಂಡಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…