ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ ರಾತ್ರಿ ಮೇಲ್ಭಾಗದಿಂದ ಕೆಳಗೆ ಬಿದ್ದಿರುವ ಶಂಕೆಯಿದೆ.
ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಪ್ಪಿಸಿಕೊಳ್ಳಲು ಹಂದಿ ಪರದಾಟ ನಡೆಸುತ್ತಿರುವುದು ಕಂಡುಬಂದಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಮಧ್ಯಭಾಗದಲ್ಲಿ ಮುಳ್ಳುಹಂದಿ ಪ್ರತ್ಯಕ್ಷವಾಗಿರುವುದಕ್ಕೆ ಸ್ಥಳೀಯರು ಭಯಭೀತಗೊಂಡಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…