ಮಡಿಕೇರಿ: ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ.
ಬಾಳೆಲೆ ನಿಟ್ಟೂರು ಗ್ರಾಮ ತಟ್ಟಕೆರೆಯ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರಾಜನ್ ಎಂಬುವವರ ಮೇಲೆ ಹುಲಿ ಎರಗಿ ಗಾಯಗೊಳಿಸಿರುವುದಾಗಿ ತಿಳಿದುಬಂದಿದೆ.
ಹುಲಿ ದಾಳಿಯಿಂದಾಗಿ ರಾಜನ್ ಅವರ ಕಿವಿ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…