Mysore
32
scattered clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ರಸ್ತೆ ಅಪಘಾತ : ತಪ್ಪಿದ ಭಾರಿ ಅನಾಹುತ

ಮಡಿಕೇರಿ : ಪೊನ್ನಂಪೇಟೆ ತಾಲೂಕಿನ ಕಾನೂರುವಿನಿಂದ ಕುಟ್ಟಕ್ಕೆ ತೆರಳುವ ರಸ್ತೆಯ ನಾಲ್ಕೇರಿಯಲ್ಲಿ ಕಾರು ಅಪಘಾತವಾಗಿದ್ದು, ಮೂವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಪ್ರಾಣಪಾಯದಿಂದ ಪರಾಗಿದ್ದಾರೆ.

ಕಾರು ಕೇರಳ ನೋಂದಣಿಯದ್ದಾಗಿದೆ. ಸ್ಥಳೀಯರು ಪ್ರಯಾಣಿಕರನ್ನು ಕಾರಿನಿಂದ ಹೊರಗೆ ತೆಗೆಯಲು ಸಹಕರಿಸಿದ್ದಾರೆ.

ಈ ರಸ್ತೆಯಲ್ಲಿ ಕೇರಳ ರಾಜ್ಯದ ವಾಹನಗಳು ಅತಿ ವೇಗವಾಗಿ ಹೋಗುತ್ತವೆ. ಪೊಲೀಸರು ವೇಗ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags:
error: Content is protected !!