ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ ಆಕೆಯ ಸುಳಿವು ಸಿಕ್ಕಿಲ್ಲ. ನಾಲ್ಕು ತಂಡಗಳನ್ನು ರಚಿಸಿ ಶೋಧಕಾರ್ಯಾಚರಣೆ ನಡೆಸುತ್ತಿದ್ದರೂ ಶರಣ್ಯಾ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ.
ತಡಿಯಂಡಮೋಳ್ ಬೆಟ್ಟದಲ್ಲಿ ಇಂದು ನಾಲ್ಕನೇ ದಿನದ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿ ಕಕ್ಕಬ್ಬೆ ಗ್ರಾಮದಲ್ಲಿ ಏಪ್ರಿಲ್.2ರಂದು ಟ್ರೆಕ್ಕಿಂಗ್‌ನಲ್ಲಿ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದು, ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…
ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…
ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ…
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…