ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಸಾರಿಗೆ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ ಘಟನೆ ಸುಂಟಿಕೊಪ್ಪ ಸಮೀಪದಲ್ಲಿ ಇಂದು ಬೆಳಿಗ್ಗೆ (ಆ.2) ನಡೆದಿದೆ.
ಎಲೆಕ್ಟಿಕ್ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಮಗುಚಿಕೊಂಡಿದೆ. ಘಟನೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ…
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…