ಮಡಿಕೇರಿ : ಯಾವುದೇ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ ಮಕ್ಕಳ ಭವಿಷ್ಯ ದೃಷ್ಟಿಯಿಂದ ಈಗಿರುವ ವಿಶ್ವವಿದ್ಯಾಲಯದೊಂದಿಗೆ ವಿಲೀನ ಪ್ರಕ್ರಿಯೆ ನಡೆಸಲು ಚಿಂತನ ಹರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶುಕ್ರವಾರ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕೊಡಗು ವಿಶ್ವವಿದ್ಯಾಲಯ ಸಂಬಂಧಿಸಿದಂತೆ ಮಕ್ಕಳ ಅಭಿಪ್ರಾಯವನ್ನು ಸಂಗ್ರಹಿಸುವ ಅಭಿಯಾನವನ್ನು ಈಗಾಗಲೇ ಆರಂಭಿಸಲಾಗಿದೆ. ಅವರ ಅಭಿಪ್ರಾಯವನ್ನು ಕೇಂದ್ರೀಕರಿಸಿ ಸಂಪುಟದ ಮುಂದಿಟ್ಟು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ ವಿಶ್ವವಿದ್ಯಾಲಯದ ಬಗ್ಗೆ ಹೆಚ್ಚು ಒಲವು ಇರುವುದರಿಂದ, ಈ ಹಿಂದೆ ಸ್ಥಾಪಿಸಲಾದ ವಿಶ್ವವಿದ್ಯಾಲಯಗಳು ಇತರ ಹೆಸರುಗಳಿಸಿದ ವಿಶ್ವವಿದ್ಯಾಲಯದೊಂದಿಗೆ ಸೇರ್ಪಡಿಗೊಳಿಸುವುದು ನಮ್ಮ ಚಿಂತನೆಯಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇರುವ ಸಿಬ್ಬಂದಿಗಳು ಕೊಡಗು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದದರಿಂದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ವಿಲೀನ ಪ್ರಕ್ರಿಯೆಗೆ ಚಿಂತನೆ ಹರಿಸಲಾಗಿದೆ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…