Mysore
21
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.

ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ‌ ಸುದೀಪ್​ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ ರಸ್ತೆ‌ ಬದಿ‌ ನಿಂತಿದ್ದ ಕಾರಿನ‌ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯ ​​ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Tags:
error: Content is protected !!