ಮಡಿಕೇರಿ : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.
ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಸುದೀಪ್ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.
ಬ್ರೇಕ್ ಬೀಳಬೇಕು ಅತಿಯಾಸೆಗೆ! ಇಲ್ಲಿಂದಲ್ಲಿಗೆ ಅಲ್ಲಿಂದಿಲ್ಲಿಗೆ ಇನ್ನೆಲ್ಲಿಗೆ ಹೋಗಬೇಕೆಂಬುದು ತಿಳಿಯದೆ ವಿಲವಿಲ ಒzಡಿತು ಕಾಡಾನೆ ಪಡೆ!ಹೊಸದೇನಲ್ಲ ಮಾನವ-ವನ್ಯಜೀವಿಗಳ ಸಂಘರ್ಷ! ಬೆಳೆದಂತೆಲ್ಲ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಮೊದಲ ಎರಡು ಸೀಟುಗಳಲ್ಲಿ ವಿಧಾನಸಭಾ ಸದಸ್ಯರು ಮತ್ತು ಲೋಕಸಭಾ ಸದಸ್ಯರು ಹಾಗೂ…
ನವೆಂಬರ್ ೨೬ರಂದು ಆಚರಿಸಲಾಗುವ ಸಂವಿಧಾನ ದಿನಾಚರಣೆ ಕೇವಲ ಸರ್ಕಾರ, ರಾಜಕಾರಣಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳಿಗೆ ಸೀಮಿತವಾಗಬಾರದು. ಕಟ್ಟಕಡೆಯ…
ಗಿರಿಧರ ಗುಂಜಗೋಡು, ಐಟಿ ಉದ್ಯೋಗಿ ಮತ್ತು ಪ್ರವಾಸಿ ಲೇಖಕ ಅರಮನೆ ಸುತ್ತಮುತ್ತ ಖಾಸಗಿ ವಾಹನಗಳ ನಿಷೇಧವಿರಲಿ ಮೈಸೂರಿಗರಿಗೆ ಇಲ್ಲಿನ ಇತಿಹಾಸ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಾಂಬೋಡಿಯಾದಿಂದ ವಿಯಾಟ್ನಾಮ್ಗೆ ಸೈಕಲ್ ತುಳಿದ ಧೀರ ಮುಂಬೈಯ ವಿಕ್ರೋಲಿ ಎಂಬಲ್ಲಿನ ಶಿಜೊಯ್ ಜಾಕೋಬ್ ಹುಟ್ಟಿದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಅಕಾಲಿಕ ಮಳೆ, ರೋಗಬಾಧೆ, ಕಾರ್ಮಿಕರ ಕೊರತೆ ಸೋಮವಾರಪೇಟೆ: ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದ್ದ ಏಲಕ್ಕಿ ಕೃಷಿ…