ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ ಪಟ್ಟ ಘಟನೆ ಹಿಲ್ ಕಿಲ್ ಎಸ್ವೇಟ್ನಲ್ಲಿ ಸಂಭವಿಸಿದೆ.
ಬಾಗಲಕೋಟೆಯ ನಿವಾಸಿ ಪ್ರವೀಣ್ (35) ಮೃತ ಯುವಕ. ಎಸ್ಟೇಟ್ ನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಮುಂಜಾನೆ ಸಾಮಗ್ರಿಗಳನ್ನು ಒದಗಿಸಲು ಚಾಲಕ ಇಲ್ಲದ ಸಂದರ್ಭ ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ್ದಾನೆ. ಈ ವೇಳೆ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೋಲೀಸ್ ಠಾಣಾಧಿಕಾರಿ ಮಂಜುನಾಥ್, ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮಹಜರು ನಡೆಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…