Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ.

ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತದೇಹವನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೇಲ್ನೋಟಕ್ಕೆ ಕವನ್‌ ಸ್ಟಾಕ್‌ ಮಾರ್ಕೆಟ್‌ನಲ್ಲಿ ಹಣ ಕಳೆದುಕೊಂಡಿದ್ದಾನೆ ಎಂಬ ಹೇಳಲಾಗುತ್ತಿದೆ.

 

Tags:
error: Content is protected !!