Mysore
24
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ವಿರಾಜಪೇಟೆ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.

ಕೆ.ಬೋಯಿಕೇರಿ ನಿವಾಸಿ ಪಿ.ಬಿ.ಅನಿಲ್ ಕುಮಾರ್ ಎಂಬುವವರೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅನಿಲ್‌ ಕುಮಾರ್‌ ಅವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!