ವಿರಾಜಪೇಟೆ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.
ಕೆ.ಬೋಯಿಕೇರಿ ನಿವಾಸಿ ಪಿ.ಬಿ.ಅನಿಲ್ ಕುಮಾರ್ ಎಂಬುವವರೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅನಿಲ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…