ಕೊಡಗು

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ; ಯುವಕ ದುರ್ಮರಣ

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ ನಡೆದಿದ್ದು ಮೂರ್ನಾಡಿನ ಆರಿಫ್ (34) ದುರ್ಮರಣಕ್ಕೀಡಾಗಿದ್ದಾರೆ.

ಶುಕ್ರವಾರ ( ಮೇ 10 ) ರಾತ್ರಿ ಮೂರ್ನಾಡಿನಲ್ಲಿ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಬ್ಯಾನರ್ ಕಟ್ಟುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಉಂಟಾಗಿದೆ.

ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರದಲ್ಲಿದ್ದು, ಮೂರ್ನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

11 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

12 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

13 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

13 hours ago