Man dies after coming in contact with a snapped electric wire
ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಕುಶಾಲನಗರದ ಬೈಚನಹಳ್ಳಿ ನಿವಾಸಿ ಬಿ.ಬಿ.ಮೋಹನ್ (63)ಮೃತಪಟ್ಟವರು.
ರೈತ ಸಹಕಾರ ಭವನದ ಬಳಿ 11 ಕೆವಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದೆ. ಇದನ್ನು ಗಮನಿಸಿದೆ ತುಳಿದು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಕೆಇಬಿ ಇಂಜಿನಿಯರ್ ಸಿಬ್ಬಂದಿಗಳು ಭೇಟಿ ಪರಿಹಾರದ ಭರವಸೆ ನೀಡಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…