Chamarajanagar elephant killed farmer
ಸಿದ್ದಾಪುರ: ಬಾಳೆಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.
ಪೊನ್ನಪ್ಪ ಸಂತೆಯ ನಿವಾಸಿ ಅಜಯ್ ಎಂಬಾತ ಮುಂಜಾನೆ ಏಳು ಗಂಟೆ ಸುಮಾರಿಗೆ ಸೈಕಲ್ ಸವಾರಿ ಮಾಡುವ ವೇಳೆ ಕಾಡಾನೆಯೊಂದು ಎದುರಾಗಿದ್ದು, ಅಜಯ್ ಮೇಲೆ ದಾಳಿ ಮಾಡಲು ಮುಂದಾಗಿದೆ.
ಅದೃಷ್ಟವಶಾತ್ ಆನೆ ದಾಳಿಯಿಂದ ಪಾರಾದ ಅಜಯ್ ಸೈಕಲ್ ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ. ಅದೇ ವೇಳೆ ಆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…