ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ – ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಬಂದ್ ನಡೆಯಲಿದೆ.
ಕೊಡವ ಸಮಾಜಗಳ ಪೈಕಿ ಅಖಿಲ ಕೊಡವ ಸಮಾಜ, ಪೊನ್ನಂಪೇಟೆ, ವಿರಾಜಪೇಟೆ, ಅಮ್ಮತ್ತಿ, ಬೆಂಗಳೂರು, ತವಳಗೇರಿ ಮೂಂದ್ನಾಡ್, ಟಿ. ಶೆಟ್ಟಿಗೇರಿ ಹಾಗೂ ನಾಪೋಕ್ಲು ಸಮಾಜಗಳು ಬಂದ್‌ಗೆ ಬೆಂಬಲ ಘೋಷಿಸಿವೆ.
ಅಲ್ಲದೇ ಇನ್ಯಾರು ಬಂದ್‌ಗೆ ಬೆಂಬಲ ನೀಡಿದ್ದಾರೆ ಎಂಬ ವಿವರ ಇಲ್ಲಿದೆ:
1. ಭಾರತೀಯ ಜನತಾ ಪಕ್ಷ, ಕೊಡಗು ಜಿಲ್ಲೆ.
2. ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್
3. ಕೊಡಗು ಮುಸ್ಲಿಂ ಅಸೋಸಿಯೇಷನ್
4. ಕೇಸರಿ ಯೂತ್ ಮೂವ್ ಮೆಂಟ್ ಸೇವಾ ಸಮಿತಿ
5. ಪೊಂಬೊಳ್ಚ ಕೂಟ ವಿರಾಜಪೇಟೆ
6. ರೂಟ್ಸ್ ಆಫ್ ಕೊಡಗು
7. ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘ ವಿರಾಜಪೇಟೆ
8. ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್
9. ಕೊಡವ ಪೊಮ್ಮಕ್ಕಡ ಕೂಟ
10. ಗ್ರಾಮಸ್ಥರು, ಆರ್ಜಿ ಗ್ರಾಮ
11. ಗ್ರಾಮಸ್ಥರು, ಕದನೂರು ಗ್ರಾಮ
12. ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟ
13. ಕೊಡಗು ವೆಲ್ಫೇರ್ ಅಸೋಸಿಯೇಷನ್ ಬೆಂಗಳೂರು
14. ಕೊಡವ ಕೂಟಾಳಿಯಡ ಕೂಟ
15. ಚಿನ್ನ- ಬೆಳ್ಳಿ ವರ್ತಕರ ಸಂಘ, ಗೋಣಿಕೊಪ್ಪ
16. ಪಿ ಪಿ ಕೆ – ಪ್ರತೀಕ್ ಪೊನಣ್ಣ
17. ಸೇವ್ ರಿವರ್ ಕಾವೇರಿ ಕೊಡಗು
18. ಚೇಂಬರ್ ಆಫ್ ಕಾಮರ್ಸ್ ಪೊನ್ನಂಪೇಟೆ
19. ಕುಶಾಲ ಕುಂಬಾರ ಸಂಘ ಕೊಡಗು
20. ಕೊಡವ ಟಗ್ ಆಫ್ ವಾರ್ ಅಕಾಡೆಮಿ ಕೊಡಗು
21. ಉಳ್ಳಿಯಡ ಎಂ. ಪೂವಯ್ಯ, ಬ್ರಹ್ಮಗಿರಿ ಪತ್ರಿಕೆ
22. ಕೊಡವ ನ್ಯಾಷನಲ್ ಕೌನ್ಸಿಲ್ (ಸಿ ಎನ್ ಸಿ)
23. ತಿರಿ ಬೊಳ್ಚ ಕೂಟ, ಮಡಿಕೇರಿ
24. ಕೊಡವ ಬೈಕರ್ಸ್ ಅಸೋಸಿಯೇಷನ್, ಕೊಡಗು
25. ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಕೈಕೇರಿ
26. ಕೊಡಗು ರಕ್ಷಣಾ ವೇದಿಕೆ
27. ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್.
28. ಬೆಪ್ಪು ನಾಡ್ ಕೊಡವ ಸಂಘ, ಅರಮೇರಿ
29. ಕೊಡಗು ಹೋಟೆಲ್, ರೆಸ್ಟೋರೆಂಟ್ ಮತ್ತು ರೆಸಾರ್ಟ್ ಮಾಲೀಕರ ಸಂಘ
30. ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್, ಕೊಡಗು
31. ಮಿಷನ್ ಮೋದಿ ಡೆಮಾಕ್ರಸಿ ಡೆವೆಲಪ್ ಮೆಂಟ್ ಟ್ರಸ್ಟ್ ಮೈಸೂರು ಜಿಲ್ಲೆ ಪ್ರಭಾರಿ ಕೊಡಗು ಜಿಲ್ಲೆ.
32. ಗೋಣಿಕೊಪ್ಪ ಪ್ರಗತಿ ಅಟೋ ಚಾಲಕರ ಹಾಗೂ ಮಾಲೀಕರ ಸಂಘ.