ಕೊಡಗು

ಕೊಡಗಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಮಡಿಕೇರಿ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದೆ.

ಇಂದು ಹಾಗೂ ನಾಳೆ ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ತೀರ, ಬೆಟ್ಟಗುಡ್ಡಗಳು, ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

4 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

2 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

3 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

3 hours ago