ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ತಲಚೇರಿ ತಾಲ್ಲೂಕಿನ ಶಿವಪುರಂ ಗ್ರಾಮದ ಹ್ಯಾರೀಸ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಜನವರಿ.18ರಂದು ಆರೋಪಿ ಹ್ಯಾರೀಸ್ ಅಂಗಡಿಯ ಟೇಬಲ್ ಡ್ರಾದಲ್ಲಿದ್ದ 1,15,680 ರೂ ನಗದನ್ನು ಕದ್ದು ಪರಾರಿಯಾಗಿದ್ದ.
ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿ ಹ್ಯಾರೀಸ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…