ಪಿರಿಯಾಪಟ್ಟಣ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಪಿರಿಯಾಪಟ್ಟಣದ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟವನ್ನೇರಿ ದೇವರ ದರ್ಶನ ಪಡೆದರು.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಐತಿಹಾಸಿಕ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ವಾರ್ಷಿಕ ದೀವಟಿಗೆ ಉತ್ಸವ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಭಕ್ತರೊಂದಿಗೆ ಬೆಟ್ಟವನ್ನೇರಿ ದೇವರ ದರ್ಶನ ಪಡೆದರು.
ಸುಮಾರು 3600 ಮೆಟ್ಟಿಲುಗಳನ್ನು ಹೊಂದಿರುವ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟವನ್ನೇರಿದ ಯದುವೀರ್ ಅವರು, ಮಲ್ಲಿಕಾರ್ಜುನಸ್ವಾಮಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…