ಕೊಡಗು

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಂಸದ ಯದುವೀರ್‌ ಒಡೆಯರ್‌ ಕಿಡಿ

ಮಡಿಕೇರಿ: ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್‌ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ.

ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ RSS ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇವು ಎಲ್ಲಾ ಬೇಕಾಗಿಲ್ಲದ ವಿಚಾರವಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಪ್ರಣಾಳಿಕೆ ಇರಬಹುದು, ಆಶ್ವಾಸನೆ ಇರಬಹುದು. ಇದೆಲ್ಲ ಆಧಾರದ ಮೇಲೆ ಗೆಲುವು ಸಾಧಿಸಬೇಕು. ಈ ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸಮಾಜವನ್ನು ವಿಭಜನೆ ಮಾಡುವುದು ರಾಜಕೀಯ ಲಾಭಕ್ಕಾಗಿ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

1 hour ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

1 hour ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

1 hour ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

1 hour ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago