ಕೊಡಗು

ನಾಪೋಕ್ಲು | ಆಕಸ್ಮಿಕ ಬೆಂಕಿ ; ಭತ್ತ, ಹುಲ್ಲು ಭಸ್ಮ

ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ  ಕೈಕಾಡು ಗ್ರಾಮದಲ್ಲಿ ನಡೆದಿದೆ.

ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಭತ್ತ ಮತ್ತು ಹುಲ್ಲು ನಾಶವಾಗಿದೆ. ಜೊತೆಗೆ ಶೆಡ್‌ನಲ್ಲಿದ್ದ ಕಾರು ಕೂಡ ಬೆಂಕಿಯಿಂದ ಹಾನಿಗೊಳಗಾಗಿದೆ. ತಕ್ಷಣ ಮಾಹಿತಿ ತಿಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿ ಹೆಚ್ಚಿನ ಅಪಾಯವನ್ನು ತಪ್ಪಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

3 mins ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

30 mins ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

46 mins ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

2 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

2 hours ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

2 hours ago