ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಜಿಲ್ಲೆಯ ಕಡರ ಹಾಗೂ ಪಾಲಂಗಾಲದಲ್ಲಿ ಮಳೆಯಾಗಿದ್ದು, ಈ ವಿಡಿಯೊಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಈ ವಿಡಿಯೊಗಳಲ್ಲಿ ಮಳೆ ಪ್ರಮಾಣ ದೊಡ್ಡ ಮಟ್ಟದಲ್ಲಿಯೇ ಇದ್ದು, ಹಲವು ತಿಂಗಳುಗಳಿಂದ ಬಿಸಿಲ ಬೇಗೆಗೆ ಬೆಂದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…