ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧುವಾರ ರಾತ್ರಿ ಇಡೀ ನಿರಂತರವಾಗಿ ಧಾರಕಾರ ಮಳೆ ಸುರಿದಿದೆ. ಗುರುವಾರ ಬೆಳಿಗ್ಗೆಯೂ ಬಿರುಸಿನ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ.
ಗಾಳಿ ಸಮೇತ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳ ನೆಲಕಚ್ಚಿವೆ. ಮಡಿಕೇರಿ ಹಾಗೂ ವಿರಾಜಪೇಟೆ ಸಂಪರ್ಕ ಕಲ್ಪಿಸುವೆ ಭೇತ್ರಿ ಬಳಿ ಕಾವೇರಿ ನದಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ.
ಸೋಮವಾರಪೇಟೆಯ ಕೊಡ್ಲಿಪೇಟೆ ಭಾಗದಲ್ಲಿ ನಿರಂತರವಾಗಿ ಗಾಳಿ ಮಳೆ ಸುರಿಯುತ್ತಿದ್ದು, ಕೊಡ್ಲಿಪೇಟೆ ಭಾಗದ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ದಿನದಲ್ಲಿ ಒಂದಡೆರು ಗಂಟೆ ಮಾತ್ರ ವಿದ್ಯುತ್ ಸಂಪರ್ಕ ಸಿಗುತ್ತಿದೆ.
ಜಿಲ್ಲೆಯಾದ್ಯಂತ ಮಳೆ ಮುಂದುವರೆಯುತ್ತಿರುವ ಕಾರಣ ಇಂದು ಕೂಡ ಅಂಗನವಾಡಿ, ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…