ಮಡಿಕೇರಿ: ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…