ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್ ಕಚೇರಿ ನಿರ್ಧಾರ ಮಾಡಿದೆ.
ಏಪ್ರಿಲ್.8ರಿಂದ ಮೂರು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.
ಇದಕ್ಕೆ ಸ್ಪಂದಿಸಿದ ಬೆಂಗಳೂರು ರೀಜನಲ್ ಪಾಸ್‌ಪೋರ್ಟ್ ಅಧಿಕಾರಿಗಳು ಸಂಸದರಿಗೆ ಪತ್ರ ಬರೆದಿದ್ದು, ಏಪ್ರಿಲ್ 8, 9, 10ರಂದು ಮೇಳ ಆಯೋಜಿಸಲಾಗುವುದು ಎಂದು ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಹಲವಾರು ಮಂದಿ ಪಾಸ್‌ಪೋರ್ಟ್ ಬೇಕು ಎಂದು ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…