ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.
ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ ವಾಸವಿದ್ದ ಎಲೆಕ್ಟ್ರಿಷಿಯನ್ ಶರವಣ ಎಂಬುವವರು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದು, ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಇಂದು ಮೃತದೇಹ ಕಂಡು ಬಂದಿದ್ದು, ಸ್ಥಳೀಯರು ಮತ್ತು ಆಟೋ ಚಾಲಕ ಮುನೀರ್ ಎಂಬುವವರು ಮೃತದೇಹವನ್ನು ನೀರಿನಿಂದ ಮೇಲೆತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…