ಮಡಿಕೇರಿ: ಮಡಿಕೇರಿ ದಸರಾ ವೀಕ್ಷಿಸಿ ತಮ್ಮ ಊರಾದ ಹುಣಸೂರಿಗೆ ತೆರಳುತ್ತಿದ್ದ 9 ಮಂದಿ ಪ್ರಯಾಣಿಕರಿದ್ದ ಪಿಕ್ ಆಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಹುಣಸೂರು ನಿವಾಸಿ ಚಂದನ್ (21) ಎಂಬಾತ ಸ್ಥಳದಲ್ಲೇ ಸಾವನ್ನಾಪ್ಪಿದ್ದು, ಇತರ 8 ಮಂದಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿ ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…