Prostitution (1)
ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಕೇರಳ ಮೂಲದ ಶಿಜು ಹಾಗೂ ಪ್ರದೀಪ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…