ಕೊಡಗು

ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ: ಆರೆಂಜ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ನಾಳೆಯೂ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಆದೇಶ ಹೊರಡಿಸಿದ್ದಾರೆ.

ಇನ್ನು ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೊಡಗಿನಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

24 mins ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

27 mins ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

28 mins ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

30 mins ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

33 mins ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

38 mins ago