Mysore
24
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಕೊಡಗಿನಲ್ಲಿ ಮುಂದುವರಿದ ವರುಣನ ಆರ್ಭಟ

Rain Fury Continues in Kodagu

ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌

ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ.

ಇನ್ನು ಧಾರಾಕಾರ ಮಳೆಯಿಂದ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಬಳಿ ತೆರಳದಂತೆ ಸೂಚನೆ ನೀಡಲಾಗಿದೆ.

ಮಳೆಯಿಂದ ಭಾಗಮಂಡಲ ಸಂಪೂರ್ಣ ಭರ್ತಿಯಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.‌

Tags:
error: Content is protected !!