Rain Fury Continues in Kodagu
ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ.
ಇನ್ನು ಧಾರಾಕಾರ ಮಳೆಯಿಂದ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಬಳಿ ತೆರಳದಂತೆ ಸೂಚನೆ ನೀಡಲಾಗಿದೆ.
ಮಳೆಯಿಂದ ಭಾಗಮಂಡಲ ಸಂಪೂರ್ಣ ಭರ್ತಿಯಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…