kodagu rain
ಕೊಡಗು: ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳತೀರದಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಇದನ್ನೂ ಓದಿ:- ಭೋರ್ಗರೆಯುತ್ತಿರುವ ಚುಂಚನಕಟ್ಟೆ ಜಲಪಾತ
ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲ ಸೇತುವೆಗಳು ಜಲಾವೃತಗೊಂಡಿದ್ದು, ಜನತೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…