ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.
ಹುಟ್ಟುಹಬ್ಬದ ಅಂಗವಾಗಿ ವಿರಾಜಪೇಟೆ ನಗರದಲ್ಲಿ ಅದ್ಧೂರಿಯಾಗಿ ಡಿನ್ನರ್ ಪಾರ್ಟಿ ಆಯೋಜಿಸಲಾಗಿತ್ತು. ಈ ಸಂತಸದ ಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.
ರಶ್ಮಿಕಾ ಮಂದಣ್ಣ ಅವರಿಗೆ ತಂದೆಯಿಂದ ಅತ್ಯಮೂಲ್ಯ ಉಡುಗೊರೆಯೂ ಲಭಿಸಿದೆ. ಕೊಡಗಿನಲ್ಲಿ ಒಂದು ಅದ್ಧೂರಿ ಬಂಗಲೆಯನ್ನು ರಶ್ಮಿಕಾಗೆ ಉಡುಗೊರೆಯಾಗಿ ನೀಡಿದ್ದಾರೆ.
ವಿರಾಜಪೇಟೆಯ ಗಣ್ಯರು, ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಡಿನ್ನರ್ ಪಾರ್ಟಿಯು ಸಂಭ್ರಮದಿಂದ ಕೂಡಿತ್ತು.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…