rainy season
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿರುವ ಹಿನ್ನೆಲೆ ಸೋಮವಾರ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.95 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 70.95 ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 54.0 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 28.34 ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ 17.60 ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ 38.85 ಮಿ.ಮೀ. ಮಳೆಯಾಗಿದೆ.
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…