kodagu rain
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ.
ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿಯೂ ಮಳೆ ಕಡಿಮೆಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ನದಿ ತೊರೆಗಳಲ್ಲಿಯೂ ನೀರು ಇಳಿಮುಖಗೊಂಡಿದೆ.
ಮುಂಜಾಗ್ರತಾ ಕ್ರಮವಾಗಿ ಮೇ 30 ರಂದು ಕೂಡ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶುಕ್ರವಾರದಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…